Surpur times

ಜನವರಿ 26ರಂದು ಬೃಹತ್ ರಕ್ತದಾನ–ಉಚಿತ ಆರೋಗ್ಯ ಶಿಬಿರ, ಕ್ರಾಂತಿವೀರ ರಾಯಣ್ಣ 195ನೇ ಹುತಾತ್ಮ ದಿನಾಚರಣೆ ಹಾಗೂ ಗಣರಾಜ್ಯೋತ್ಸವದ ಅಂಗವಾಗಿ ಆಯೋಜನೆ; ಡಾ. ಭೀಮಣ್ಣ ಮೇಟಿ

ಸುರಪುರ ಟೈಮ್ಸ್ ವಾರ್ತೆ ಶಹಾಪುರ; ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 195ನೇ ಹುತಾತ್ಮ ದಿನಾಚರಣೆ ಹಾಗೂ 77ನೇ ಗಣರಾಜ್ಯೋತ್ಸವದ ನಿಮಿತ್ತ ಕರ್ನಾಟಕ ಪ್ರದೇಶ ಕುರುಬ ಸಂಘ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ, ಕನಕ ನೌಕರರ ಸಂಘ

Read More
Surpur times

ನಗರಸಭೆ ಬಜೆಟ್ ನಲ್ಲಿ 5 ಲಕ್ಷ ರೂಪಾಯಿ ಮೀಸಲಿಡಿ; KUWJ ಜಿಲ್ಲಾ ಅಧ್ಯಕ್ಷ ಮಲ್ಲಪ್ಪ ಸಂಕಿನ್

ಸುರಪುರ ಟೈಮ್ಸ್ ವಾರ್ತೆ ಯಾದಗಿರಿ: ಜಿಲ್ಲಾ ಕೇಂದ್ರದ ಪತ್ರಕರ್ತರಿಗೆ ವೈದ್ಯಕೀಯ ನಿಧಿಯಡಿ ನಗರಸಭೆಯ 2026-2027 ಸಾಲಿನ ಬಜೆಟ್ ನಲ್ಲಿ 5 ಲಕ್ಷ ರೂಪಾಯಿ ಮೀಸಲಿಡುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್

Read More
Surpur times

24ಕ್ಕೆ ರಂಗಂಪೇಟೆಯಲ್ಲಿ ವಿರಾಟ ಹಿಂದೂ ಸಮಾವೇಶ; ಡಾ.ಸುರೇಶ ಸಜ್ಜನ

ಸುರಪುರ ಟೈಮ್ಸ್ ವಾರ್ತೆ ಸುರಪುರ : ಸಮೀಪದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಜ.24 ರಂದು ಮಧ್ಯಾಹ್ನ ಹಿಂದೂ ಸಮ್ಮೇಳನ ಆಯೋಜನಾ ಸಮಿತಿ ವತಿಯಿಂದ ವಿರಾಟ ಹಿಂದೂ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಪ್ರಮುಖ

Read More
Surpur times

ಸಮಾನತೆ ಸಾರಿದ ನಿಜ ಶರಣ ಅಂಬಿಗರ ಚೌಡಯ್ಯ;ಹೆಚ್.ಎ.ಸರಕಾವಸ್

ಸುರಪುರ ಟೈಮ್ಸ್ ವಾರ್ತೆ ಸುರಪುರ :ಸಮಾಜದಲ್ಲಿನ ತಾರತಮ್ಯ ನೀತಿಗಳ ವಿರುದ್ಧ ಹೋರಾಡಿ, ಸೈದ್ಧಾಂತಿಕ ನೆಲೆಗಟ್ಟನ್ನು ಭದ್ರಗೊಳಿಸಿದ ತಮ್ಮ ವಚನಗಳ ಮೂಲಕ ಸಮಾನತೆ ಸಾರಿದ ಕಾಯಕ ನಿಷ್ಠೆಯೊಂದಿಗೆ ಜೀವನ ಸಾಗಿಸಿದ ಅಂಬಿಗರ ಚೌಡಯ್ಯ ಹನ್ನೆರಡನೇ ಶತಮಾನದ

Read More
Surpur times

ಜ.26ಕ್ಕೆ ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಿ;ಹೆಚ್.ಎ.ಸರಕಾವಸ್

ಸುರಪುರ ಟೈಮ್ಸ್ ವಾರ್ತೆ ಸುರಪುರ : ಜ.26ರಂದು ತಾಲೂಕಿನಲ್ಲಿ ನಡೆಯಲಿರುವ 77 ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮಕೈಗೊಳ್ಳಬೇಕೆಂದು ತಹಸೀಲ್ದಾರ್ ಹೆಚ್.ಎ.ಸರಕಾವಸ್ ಅಧಿಕಾರಿಗಳಿಗೆ ಸೂಚಿಸಿದರು.ಇಲ್ಲಿಯ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ

Read More
Surpur times

ವೇಮನರು ಸಮಾಜದ ಒಳಿತಿಗಾಗಿ ಶ್ರಮಿಸಿದ ಮಹಾಚೇತನ: ಡಾ.ಸಿದ್ಧರಾಜರೆಡ್ಡಿ

ಸುರಪುರ ಟೈಮ್ಸ್ ವಾರ್ತೆ ಯಾದಗಿರಿ;ವೇಮನರು ಕವಿಯ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದಲು ಪ್ರಯತ್ನಿಸಿದ ಅಪರೂಪದ ಸಮಾಜ ಸುಧಾರಕ ಎಂದು ಉಪನ್ಯಾಸಕ ಡಾ.ಸಿದ್ಧರಾಜರೆಡ್ಡಿ ಅವರು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಜಿಲ್ಲಾ ಕನ್ನಡ

Read More
Surpur times

ವಿವೇಕಾನಂದರ ಅಪ್ರತಿಮ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸತ್ಪ್ರಜೆಗಳಾಗಿ ಬಾಳಲು ಸಾಧ್ಯ: ಡಾ. ಯಂಕನಗೌಡ ಎಸ್. ಪಾಟೀಲ

ಸುರಪುರ ಟೈಮ್ಸ್ ವಾರ್ತೆ ಕೆಂಭಾವಿ: “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯದ ಪುಸ್ತಕಗಳಿಗೆ ಸೀಮಿತವಾಗಬಾರದು. ಅಂಕಗಳಿಕೆ ಎಂಬುದು ಜೀವನದ ಒಂದು ಭಾಗವಷ್ಟೇ, ಆದರೆ ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಅಂತಿಮ ಗುರಿಯಾಗಬೇಕು. ಸ್ವಾಮಿ ವಿವೇಕಾನಂದರ

Read More
Surpur times

ತಿಂಥಣಿ ಶ್ರೀ ಮೌನೇಶ್ವರ ಜಾತ್ರೆ ನಿಮಿತ್ತ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಗ್ರಾಮಕ್ಕೆ ಭೇಟಿ

ಸುರಪುರ ಟೈಮ್ಸ್ ವಾರ್ತೆ ಸುರಪುರ: ಕಲ್ಯಾಣ ಕರ್ನಾಟಕ ಭಾಗದಲ್ಲೇ ಹಿಂದು-ಮುಸ್ಲಿಂ ಭಾವೈಕ್ಯತೆಗೆ ಹೆಸರಾಗಿರುವ ತಿಂಥಣಿ ಮೌನೇಶ್ವರ ಜಾತ್ರೆ ಪ್ರಯುಕ್ತ ಇಂದು ಜಿಲ್ಲಾಧಿಕಾರಿಗಳು ಜಾತ್ರಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಾತ್ರೆಗೆ ಆಗಮಿಸುವ ಸಾವಿರಾರು

Read More
Surpur times

ಪುರಂದರ ದಾಸರು ಸಾಕ್ಷಾತ್ ನಾರದ ಮಹರ್ಷಿಗಳ ಅವತಾರ : ಡಾ.ಕುಲಕರ್ಣಿ

ಸುರಪುರ ಟೈಮ್ಸ್ ವಾರ್ತೆ ಕೆಂಭಾವಿ ;ನಾಡಿನ ಸಮಗ್ರ ದಾಸಸಾಹಿತ್ಯ ರಚೆನೆಯಲ್ಲಿ ಪುರಂದರ ದಾಸರೆ ಅಗ್ರಗಣ್ಯರು, ಅವರು ರಚಿಸಿದ ಪ್ರತಿಯೊಂದು ಹಾಡುಗಳು ನಮ್ಮ ಜೀವನವನ್ನು ಬದಲಿಸಬಲ್ಲದು ಎಂದು ವೈದ್ಯಾಧಿಕಾರಿ ಡಾ. ಗಿರೀಶ ಕುಲಕರ್ಣಿ ಹೇಳಿದರು.ಪುರಂದರ ದಾಸರ

Read More
Surpur times

ವೀರಯೋಧ ಗುದಡಯ್ಯ ಸ್ವಾಮಿಯವರಿಗೆ ಜಿಲ್ಲಾಡಳಿತದಿಂದ ಗೌರವ ಸನ್ಮಾನ

ಸುರಪುರ ಟೈಮ್ಸ್ ವಾರ್ತೆ ಯಾದಗಿರಿ: ಜಿಲ್ಲೆಯ ಶಹಾಪುರ  ಪಟ್ಟಣದ ವೀರಯೋಧರಾದ ಗುದಡಯ್ಯ ಸ್ವಾಮಿಯವರು 1971ರಲ್ಲಿ ಭಾರತ–ಪಾಕಿಸ್ತಾನ ನಡುವಿನ ಯುದ್ಧದಲ್ಲಿ ಶೌರ್ಯದಿಂದ ಹೋರಾಡಿ ವಿಜಯಶಾಲಿಗಳಾದ ಹಿನ್ನೆಲೆಯಲ್ಲಿ, ಇಂದು ಯಾದಗಿರಿ ಜಿಲ್ಲಾಧಿಕಾರಿಗಳಿಂದ ಗೌರವ ಸನ್ಮಾನ ಸ್ವೀಕರಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ

Read More
error: Content is protected !!