Surpur times

ಸುರಪುರ ತಹಸಿಲ್‌ನಲ್ಲಿ ಜಯಂತಿ ಪೂರ್ವಭಾವಿ ಸಭೆಆದಿ ಗುರು ಶಂಕರಾಚಾರ್ಯರ ಜಯಂತಿ ಮೇ.2ಕ್ಕೆ

ಸುರಪುರ ಟೈಮ್ಸ್ ವಾರ್ತೆ ಸುರಪುರ : ಮೇ.2 ರಂದು ಆದಿ ಗುರು ಶ್ರೀ ಶಂಕರಾಚಾರ್ಯ ಅವರ ಜಯಂತಿಯನ್ನು ಶ್ರದ್ಧಾ-ಭಕ್ತಿಯೊಂದಿಗೆ ಆಚರಿಸಲಾಗುವುದು ಎಂದು ಗ್ರೇಡ್-೨ ತಹಸೀಲ್ದಾರ್ ಮಲ್ಲಯ್ಯ ದಂಡು ಹೇಳಿದರು.ಇಲ್ಲಿಯ ಮಿನಿ ವಿಧಾನಸೌಧ ಆವರಣದ ತಹಸೀಲ್ದಾರ್

Read More
Surpur times

ಸುರಪುರ ತಹಸಿಲ್‌ನಲ್ಲಿ ಜಯಂತಿ ಪೂರ್ವಭಾವಿ ಸಭೆಮೇ.4ಕ್ಕೆ ಮಹರ್ಷಿ ಭಗೀರಥ ಜಯಂತಿ ಆಚರಣೆ

ಸುರಪುರ ಟೈಮ್ಸ್ ವಾರ್ತೆ ಸುರಪುರ : ಮೇ.4ರಂದು ಮಹರ್ಷಿ ಭಗೀರಥ ಅವರ ಜಯಂತಿಯನ್ನು ಶ್ರದ್ಧಾ-ಭಕ್ತಿಯೊಂದಿಗೆ ಆಚರಿಸಲಾಗುವುದು ಎಂದು ಗ್ರೇಡ್-೨ ತಹಸೀಲ್ದಾರ್ ಮಲ್ಲಯ್ಯ ದಂಡು ತಿಳಿಸಿದರು.ಇಲ್ಲಿಯ ಮಿನಿ ವಿಧಾನಸೌಧ ಆವರಣದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಸೋಮವಾರ

Read More
Surpur times

ಆಟೋ, ಕ್ರೂಸರ್ ನಡುವೆ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು..!

ಸುರಪುರ ಟೈಮ್ಸ್ ವಾರ್ತೆ ಸುರಪುರ :ಆಟೋ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೆ ಇಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಿಗಿ ಕ್ರಾಸ್ ಬಳಿ ನಡೆದಿದೆ. ತಾಲೂಕಿನ ದೇವಾಪುರ ಗ್ರಾಮದ

Read More
Surpur times

ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಕೃಷಿ ಇಲಾಖೆಯ ಚಂದ್ರಶೇಖರ ಎಂ.ಪತ್ತಾರ ಆಯ್ಕೆ

ಸುರಪುರ ಟೈಮ್ಸ್ ವಾರ್ತೆ ಸುರಪುರ:ರಾಜ್ಯ ಸರಕಾರದ ನೌಕರರಿಗೆ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಕೃಷಿ ಇಲಾಖೆ ಚಂದ್ರಶೇಖರ ಎಂ.ಪತ್ತಾರ ಆಯ್ಕೆ ಆಗಿದ್ದಾರೆ.ಇವರು ಇಲಾಖೆ ಅನೇಕ ಜನಪರ ಕಾರ್ಯಕ್ರಗಳನ್ನು ಯಶಸ್ವಿಯಾಗಿ ನಡೆಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Read More
Surpur times

ಮೇ 5 ಕ್ಕೆ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲುಮನವಿ

ಸುರಪುರ ಟೈಮ್ಸ್ ವಾರ್ತೆ ಸುರಪುರ; ಬುದ್ದಗಯಾ ಮಹಾಬೋಧಿ ಮಹಾ ವಿಹರಾದ ಆಡಳಿತ ಮಂಡಳಿ ಸಂಪೂರ್ಣವಾಗಿ ಬೌದ್ಧರಿಗೆ ನೀಡುವಂತೆ ಒತ್ತಾಯಿಸಿ, ಮೇ.5ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು ತಾಲೂಕಿನ ಎಲ್ಲಾ ಬೌದ್ಧ ಅನುಯಾಯಿಗಳು,

Read More
Surpur times

ತಾಲೂಕಿನಲ್ಲಿ ಅಕಾಲಿಕ ಮಳೆ, ಸಿಡಿಲು, ಗುಡುಗು ವೇಳೆ ಸಾವು, ನೋವು,ಬೆಳೆ ಹಾನಿ, ಪರಿಹಾರ ಮುಂದೆ ಜಾಗೃತಿ ಹಿಂದೆ

ಸುರಪುರ ಟೈಮ್ಸ್ ವಾರ್ತೆ ಸುರಪುರ: ಸಿಡಿಲು ಬಡಿದು ಮೃತಪಡುವ ರೈತರಿಗೆ ಸರಕಾರ 24 ಗಂಟೆಯೊಳಗೆ ಪರಿಹಾರ ನೀಡುವುದರಲ್ಲಿ ಮುಂದೆ ಇದ್ದು, ಜನರಿಗೆ ಜಾಗೃತಿ ಮೂಡಿಸುವಲ್ಲಿ ಹಿಂದೆ ಬಿದ್ದಿದೆ! ಮುಂಗಾರು, ಹಿಂಗಾರು ಮಾತ್ರವಲ್ಲದೇ ಆಕಾಲಿಕವಾಗಿ ಮಳೆ

Read More
Surpur times

ಮಾವುಪ್ರಿಯರು ಖುಷ್, ನಾನಾ ತಳಿಗಳು ಲಭ್ಯ,ಹಣ್ಣುಗಳ ರಾಜ ಮಾವಿನ (ಸುರ) ಪುರ ಪ್ರವೇಶ

ಸುರಪುರ ಟೈಮ್ಸ್ ವಾರ್ತೆ ಸುರಪುರ:ಹಣ್ಣುಗಳ ರಾಜನ (ಸುರ) ಪುರ ಪ್ರವೇಶವಾಗಿದ್ದು, ನಗರದ ಮಾರುಕಟ್ಟೆಗಳಲ್ಲಿ ಈಗ ಮಾವಿನ ಹವಾ ಭರ್ಜರಿಯಾಗಿದೆ. ರಸ್ತೆ ಬದಿಯ ಅಂಗಡಿಗಳಿಗೆ ರಾಶಿ ರಾಶಿಯಾಗಿ ಬಂದಿಳಿದಿರುವ ಮಾವು ಹಣ್ಣುಗಳು ಗ್ರಾಹಕರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿವೆ.

Read More
Surpur times

ನಾಳೆ ಸತೀಶ ಜಾರಕಿಹೊಳೆ ಅಭಿಮಾನಿಗಳ ಬಳಗದ ವತಿಯಿಂದ 3ನೇ ವರ್ಷದ ಸರಳ ಸಾಮೂಹಿಕ ವಿವಾಹ

ಸುರಪುರ ಟೈಮ್ಸ್ ವಾರ್ತೆ ಸುರಪುರ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ 134ನೇ ಜಯಂತ್ಯುತ್ಸವ ನಿಮಿತ್ತ ಶ್ರೀ ಸತೀಶ ಜಾರಕಿಹೊಳೆ ಅಭಿಮಾನಿಗಳ ಬಳಗದ ವತಿಯಿಂದ 3ನೇ ವರ್ಷದ ಸರಳ ಸಾಮೂಹಿಕ ವಿವಾಹ ಏ.೨೭

Read More
Surpur times

ಕಾಶ್ಮೀರ ಉಗ್ರರ ದಾಳಿ ಖಂಡನೀಯ; ಡಾ.ಸುರೇಶ ಸಜ್ಜನ

ಸುರಪುರ ಟೈಮ್ಸ್ ವಾರ್ತೆ ಸುರಪುರ: ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆಂದು ದೇಶದ ನಾನಾ ಭಾಗಗಳಿಂದ ತೆರಳಿದ ಪ್ರವಾಸಿಗರ ಮೇಲೆ ಪಹಲ್ಗಾವ್‌ನಲ್ಲಿ ಪಾಕ್ ಪ್ರಚೋದಿತ ಉಗ್ರ ಸಂಘಟನೆಗಳ ಉಗ್ರರು ದಾಳಿ ಮಾಡಿ 28 ಜನರು ಸಾವನ್ನಪ್ಪಿರುವ ಘಟನೆ ಎಲ್ಲರಿಗೂ

Read More
Surpur times

ಅನಧಿಕೃತ ಕೋಚಿಂಗ್ ನಡೆಸಬೇಡಿ: ಬಿಇಒ

ಸುರಪುರ ಟೈಮ್ಸ್ ವಾರ್ತೆ ಸುರಪುರ : ಹುಣಸಗಿ ಮತ್ತು ಸುರಪುರ ತಾಲೂಕಿನವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕೋಚಿಂಗ್ ಸೆಂಟರ್, ವಸತಿ ನಿಲಯಗಳು, ಟ್ಯುಟೋರಿಯಲ್ ಕೇಂದ್ರಗಳು ಮತ್ತು ಬೇಸಿಗೆ ಶಿಬಿರಗಳನ್ನು ನಡಿಸಬಾರದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಸತೀಶ್ ತಿಳಿಸಿದ್ದಾರೆ.

Read More
error: Content is protected !!