ವಿದ್ಯುತ್ ಅವಘಡ : ಶಾಸಕರಿಂದ ಪರಿಹಾರ ವಿತರಣೆ

ಸುರಪುರ ಟೈಮ್ಸ್ ವಾರ್ತೆ

ಸುರಪುರ: ಇತ್ತೀಚೆಗೆ ಹುಣಸಗಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ಮಹಿಳೆ ಮನೆಯ ಮುಂದೆ ಕೆಲಸ ಮಾಡುವ ಸಮಯದಲ್ಲಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ರೂ. 5 ಲಕ್ಷ ಪರಿಹಾರ ಮೊತ್ತವನ್ನು ಶನಿವಾರ ಹಸ್ತಾಂತರಿಸಿದರು. ಮೆಸ್ಕಾಂ ವತಿಯಿಂದ ಪರಿಹಾರ ನೀಡಲಾಗಿದೆ. ಈ ಸಂದರ್ಭದಲ್ಲಿ ಮೆಸ್ಕಾಂ ಅಧಿಕಾರಿಗಳು ಮತ್ತು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!