ಭೀಮರಾಯನ ಗುಡಿ ಪ್ರವಾಸಿ ಮಂದಿರದಲ್ಲಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಸುರಪುರ ಟೈಮ್ಸ್ ವಾರ್ತೆ
ಶಹಾಪುರ; ಯಾದಗಿರಿ ಜಿಲ್ಲೆಯ ಶಹಾಪುರ ಭೀಮರಾಯನಗುಡಿ ಪ್ರವಾಸಿ ಮಂದಿರದಲ್ಲಿ ನಗರದ ಫಿಲ್ಟರ್ ಬೆಡ್ ಕಾಲೋನಿಯ ಬಿಜೆಪಿ ಪಕ್ಷದ ಮುಖಂಡರು ಸಚಿವ ಶರಣಬಸಪ್ಪಗೌಡ ದರ್ಶನಾಪುರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು
ಮುಂಬರುವ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕಾ ಪಂಚಾಯತಿ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸುವಂತೆ ಸಚಿವರು ನೂತನವಾಗಿ ಸೇರ್ಪಡೆ ಸದಸ್ಯರಿಗೆ ತಿಳಿಸಿದರು
ಈ ಸಂದರ್ಭದಲ್ಲಿ ಅನೇಕ ಜನ ಮುಖಂಡರು ಭಾಗವಹಿಸಿದ್ದರು
