ಏ.10ರ ವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನಿರಂತರವಾಗಿ ನೀರು ಹರಿಸಲು ಮನವಿ
ಸುರಪುರ ಟೈಮ್ಸ್ ವಾರ್ತೆ
ಸುರಪುರ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೆಂಗಳೂರಿನಲ್ಲಿ ನಿಯೋಗದೊಂದಿಗೆ ಭೇಟಿಮಾಡಿ ನಾರಾಯಣಪುರ ಮತ್ತು ಆಲಮಟ್ಟಿ ಜಲಾಶಯಗಳಲ್ಲಿ ಇರುವ ನೀರಿನ ಲಭ್ಯತೆಗೆ ಅನುಗುಣವಾಗಿ ಏ.10ರ ವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನಿರಂತರವಾಗಿ ನೀರು ಹರಿಸುವಂತೆ ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಶಾಸಕ ರಾಜಾ ವೇಣುಗೋಪಾಲ ನಾಯಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

