ಸಂಜೀವಿನಿ ಹಿರೇಮಠರವರು “ಸಾಹಿತ್ಯ ರತ್ನ” ಪ್ರಶಸ್ತಿಗೆ ಆಯ್ಕೆ

ಸುರಪುರ ಟೈಮ್ಸ್ ವಾರ್ತೆ
ಸುರಪುರ : ಇಲ್ಲಿಯ ಸರ್ವೋದಯ ಪ್ರೌಢಶಾಲೆಯ ಕನ್ನಡ ಶಿಕ್ಷಕಿ ಸಂಜೀವಿನಿ ಹಿರೇಮಠ ಅವರು ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದಿರಾ ಚಾರಿಟೇಬಲ್ ಅಂಡ್ ಏಜುಕೇಷನಲ್ ಟ್ರಸ್ಟ್ ವತಿಯಿಂದ ಕನ್ನಡ ಶಿಕ್ಷಕರಿಗೆ ಕೊಡು ಮಾಡುವ ಸಾಹಿತ್ಯ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜ.25 ರಂದು ಟ್ರಸ್ಟ್ನ ಇಂದು ಪದವಿ ಪೂರ್ವ ಮಹಾ ವಿದ್ಯಾಲಯದಲ್ಲಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಟ್ರಸ್ಟ್ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!