ರಾಜ್ಯ ಘಟಕಕ್ಕೆ ನೇಮಕ

ಸುರಪುರ ಟೈಮ್ಸ್ ವಾರ್ತೆ
ಹುಣಸಗಿ : ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕಕರ‌‌ ಸಂಘ( ರಿ) ಬೆಂಗಳೂರು ಇದರ ರಾಜ್ಯ ಜಂಟಿ‌ ಕಾರ್ಯದರ್ಶಿಗಳನ್ನಾಗಿ ಹುಣಸಗಿ ಬಾಲಕಿಯರ ಪ್ರೌಢ ಶಾಲೆಯ ಶಿಕ್ಷಕರಾದ ಬಸವರಾಜ ತೆಗ್ಗೆಳ್ಳಿ ಹಾಗೂ ಶಿಕ್ಷಕ ರಮೇಶ್ ವಣಕಿಹಾಳ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಚೌಡಪ್ಪ ಎಸ್ ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ನೇಮಕ ಮಾಡಿ ಆದೇಶಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕಾಂತೇಶ ಹಲಗಿಮನಿ, ಷಣ್ಮುಕಪ್ಪ ನುಚ್ಚಿ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!