ನಾಳೆ ರಕ್ತದಾನ ಶಿಬಿರ

ಸುರಪುರ ಟೈಮ್ಸ್ ವಾರ್ತೆ
ಸುರಪುರ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಆದೇಶದ ಮೇರೆಗೆ ರಂಗಂಪೇಟೆಯ ಅರುಂಧತಿ ಕಾನೂನು ಕಾಲೇಜಿನಲ್ಲಿ ಮಾ.21 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ’ ಎಂದು ಪ್ರಾಂಶುಪಾಲ ಮಲ್ಲಪ್ಪ ಜೇವರ್ಗಿ ತಿಳಿಸಿದ್ದಾರೆ.ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಿ ಎಂದು ಮನವಿ ಮಾಡಿದ್ದಾರೆ. ರಕ್ತದಾನಿಗಳಿಗೆ ಕಾಲೇಜಿನ ವತಿಯಿಂದ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು. ಮಾಹಿತಿಗೆ ಮೋ:9156148924,9845007908 ಸಂಪರ್ಕಿಸಲು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!