ಟ್ರ್ಯಾಕ್ಟರ್ ರ‍್ಯಾಲಿಗೆ ಬೆಂಬಲ
ಸುರಪುರ ಟೈಮ್ಸ್ ವಾರ್ತೆ
ಸುರಪುರ : ನಾರಾಯಣಪುರ ಬಸವಸಾಗರ ಜಲಾಶಯದಿಂದ ಏ.15 ರವರೆಗೆ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಬುಧವಾರ ಹುಣಸಗಿ ಪಟ್ಟಣದಿಂದ ನಾರಾಯಣಪುರದವರೆಗೆ ಹಮ್ಮಿಕೊಂಡಿರುವ ಟ್ಯಾಕ್ಟರ್ ರ‍್ಯಾಲಿಗೆ ತಾಲೂಕಿನ ಕೃಷಿ ಮಾರಾಟಗಾರ ಸಂಘದ ಸರ್ವ ಸದಸ್ಯರು ಬೆಂಬಲಿ ನೀಡಿದ್ದಾರೆ ಎಂದು ಸಂಘದ ಅಧ್ಯಕ್ಷ ಸಿದ್ದನಗೌಡ ಪಾಟೀಲ್ ತಿಳಿಸಿದ್ದಾರೆ.
