ಜಾಲಿಬೆಂಚಿ ಗ್ರಾಮದಲ್ಲಿ ವಿದ್ಯುತ್ ಅವಘಡ: ಅಪಾರ ಹಾನಿ
ವಿದ್ಯುತ್ ಅವಘಡ: ಅಪಾರ ಹಾನಿ
ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಇಂದು ಸಾಯಂಕಾಲ ಗಾಳಿ ಮಳೆಯಿಂದಾಗಿ ಟಿಸಿ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡದಿಂದ ಅಪಾರ ಪ್ರಮಾಣದ ಹಾನಿಯಾಗಿದೆ ಎಂದು ತಿಳಿದುಬಂದಿದೆ
ಮಳೆ ಗಾಳಿಯಿಂದ ಟಿ.ಸಿಯಲ್ಲಿ ಆಕಸ್ಮಿಕ ಶಾರ್ಟ್ ಸರ್ಕಿಟ್‌ನಿಂದ ಹಲವಾರು ಮನೆಗಳು ನಗದು ಸೇರಿದಂತೆ ಒಟ್ಟು ಲಕ್ಷ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಟಿವಿ, ಜೋಳ, ಅಕ್ಕಿ, ಬಟ್ಟೆ, ಫ್ಯಾನ್, ಮಕ್ಕಳ ಶಾಲಾ ದಾಖಲಾತಿಗಳು, ರೇಷನ್ ಹಾಗೂ ಆಧಾರ್ ಕಾರ್ಡ್‌ಗಳು ಸುಟ್ಟಿದ್ದು, ಮನೆಯ ಪತ್ರಾಸ್ ಮೇಲ್ಛಾವಣೆ ಬೆಂಕಿಗೆ ಆಹುತಿಯಾಗಿವೆ ಇನ್ನು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ