ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರವರ 134 ನೇ ಜಯಂತಿಗೆ ಶಾಸಕ ಆರ್ ವಿ ಎನ್ ಚಾಲನೆ.
ಸುರಪುರ ಟೈಮ್ಸ್ ವಾರ್ತೆ
ಸುರಪುರ: ಇಲ್ಲಿಯ ಬಸ್ ನಿಲ್ದಾಣ ಸಮೀಪದ ಅಂಬೇಡ್ಕರ್ ವೃತ್ತದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮೂಲಕ ಜಯಂತ್ಯುತ್ಸವಕ್ಕೆ ಚಾಲನೆ ನೀಡಿದರು.
ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಠ್ಠಲ ಯಾದವ್, ಜಿಲ್ಲಾ ಯೂಥ್ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರ ನಾಯಕ, ನಗರಸಭೆ ಅಧ್ಯಕ್ಷೆ ಹಿನಾ ಕೌಸರ್, ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ, ನಗರ ಯೋಜನಾ ಪ್ರಾಧಿಕಾರ ಆಧ್ಯಕ್ಷ ಪ್ರಕಾಶ ಗುತ್ತೇದಾರ, ತಹಸೀಲ್ದಾರ್ ಹೆಚ್.ಎ ಸರಕವಾಸ್, ಡಿವೈಎಸ್ಪಿ ಜಾವೀದ್ ಇನಾಂದಾರ್, ಸಮಾಜ ಕಲ್ಯಾಣ ಅಧಿಕಾರಿ ಮಹ್ಮದ್ ಸಲೀಂ,ತಾಪಂ ಇಓ ಬಸವರಾಜ ಸಜ್ಜನ, ಪೌರಾಯುಕ್ತ ಜೀವನ ಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಮುಖಂಡರು ಸೇರಿ ಇತರರಿದ್ದರು.


